• Home  
  •  ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ (Mulki: Venkataramana Temple Palkhi : Katte Pooje at Sri Chandra Shekhar Swamiji Ashram)
- ಧಾರ್ಮಿಕ

 ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ (Mulki: Venkataramana Temple Palkhi : Katte Pooje at Sri Chandra Shekhar Swamiji Ashram)

Share: ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ (Mulki) ಮುಲ್ಕಿ: ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಶುದ್ಧ ತ್ರಯೋದಶಿ ವೈಕುಂಠ ಚತುರ್ದಶಿಯಂದು ಶ್ರೀ ದೇವರ ವನಭೋಜನ ಉತ್ಸವ ನೆರವೇರಿತು. ವನಭೋಜನ ಉತ್ಸವ ಪ್ರಯುಕ್ತ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭ ಜ್ಯೋತಿಷಿ ವಿಶ್ವನಾಥ ಭಟ್, ಉಷಾ ವಿಶ್ವನಾಥ ಭಟ್, ಶ್ರೀ ಚಂದ್ರಶೇಖರ […]

ಮೂಲ್ಕಿ:  ಶ್ರೀ ವೆಂಕಟರಮಣ ದೇವರ ಪಲ್ಲಕ್ಕಿ ಸವಾರಿ; ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ

(Mulki) ಮುಲ್ಕಿ: ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಶುದ್ಧ ತ್ರಯೋದಶಿ ವೈಕುಂಠ ಚತುರ್ದಶಿಯಂದು ಶ್ರೀ ದೇವರ ವನಭೋಜನ ಉತ್ಸವ ನೆರವೇರಿತು.

ವನಭೋಜನ ಉತ್ಸವ ಪ್ರಯುಕ್ತ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ದೇವರ ಕಟ್ಟೆ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಈ ಸಂದರ್ಭ ಜ್ಯೋತಿಷಿ ವಿಶ್ವನಾಥ ಭಟ್, ಉಷಾ ವಿಶ್ವನಾಥ ಭಟ್, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.