• Home  
  • ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Mysore IGP Borelingaiah’s family visits Kapu Hosmarigudi)
- ಧಾರ್ಮಿಕ - ವಿಡಿಯೋ

ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Mysore IGP Borelingaiah’s family visits Kapu Hosmarigudi)

Share: ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪ್ರಸ್ತುತ ಮೈಸೂರಿನಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ   ಬೋರೆಲಿಂಗಯ್ಯರವರು ಗುರುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು.   ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬೋರೆಲಿಂಗಯ್ಯರವರನ್ನು ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ […]

(Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪ್ರಸ್ತುತ ಮೈಸೂರಿನಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ   ಬೋರೆಲಿಂಗಯ್ಯರವರು ಗುರುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.

ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು.

  ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬೋರೆಲಿಂಗಯ್ಯರವರನ್ನು ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಯೋಗಿಶ್‌ ಶೆಟ್ಟಿ, ಜಯರಾಮ್ ಆಚಾರ್ಯ, ಸಾವಿತ್ರಿ ಗಣೇಶ್, ಗೋವರ್ಧನ್ ಸೇರಿಗಾರ್  ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.