• Home  
  • ರಾಜ್ಯದಲ್ಲಿ ಮತ್ತೆ 4 ದಿನ ಮಳೆ ಮುಂದುವರಿಕೆ
- ಕರಾವಳಿ

ರಾಜ್ಯದಲ್ಲಿ ಮತ್ತೆ 4 ದಿನ ಮಳೆ ಮುಂದುವರಿಕೆ

Share: ರಾಜ್ಯದಲ್ಲಿ ಮತ್ತೆ 4 ದಿನ ಮಳೆ ಮುಂದುವರಿಕೆ ಬೆಂಗಳೂರು; ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎನ್ನಲಾಗಿದ್ದು, 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಹಾಸನ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 27ರಂದು ಶಿವಮೊಗ್ಗ, ಉತ್ತರ ಕನ್ನಡ, […]

ರಾಜ್ಯದಲ್ಲಿ ಮತ್ತೆ 4 ದಿನ ಮಳೆ ಮುಂದುವರಿಕೆ

ಬೆಂಗಳೂರು; ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎನ್ನಲಾಗಿದ್ದು, 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಹಾಸನ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 27ರಂದು ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ಮುಂದಿನ ನಾಲ್ಕು ದಿನ ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.