ರಾಜ್ಯ ಮಟ್ಟದ ಚೆಸ್ಪಂದ್ಯಾಟ : ರಿಮಾ ರಾವ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ
(Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಗಳ ಸಂಯಕ್ತ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ ರಾವ್ ಯು.ಬಿ. ಯವರು ತೃತೀಯ ಸ್ಥಾನ ಪಡೆದು ಸತತವಾಗಿ 2 ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯು. ಬಿ ಪ್ರಕಾಶ್ ರಾವ್ಹಾಗೂ ಉಷಾ ರಾವ್ ದಂಪತಿಗಳ ಪುತ್ರಿ ರಿಮಾರಾವ್.
ರಿಮಾ ಶರತ್ಕುಮಾರ್ ರವರಲ್ಲಿ ಚೆಸ್ ತರಬೇತಿ ಪಡೆಯುತ್ತಿದ್ದಾಳೆ.

