• Home  
  • ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ( SMVITM STUDENT SECURES GOLD MEDAL AT STATE-LEVEL POWERLIFTING COMPETITION)
- ಕ್ರೀಡೆ - ಶಾಲಾ ಕಾಲೇಜು

ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ( SMVITM STUDENT SECURES GOLD MEDAL AT STATE-LEVEL POWERLIFTING COMPETITION)

Share: ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರಿಂದ ಅಭಿನಂದನೆ    (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಲಕ್ಷ್ಮೀಶ್‌ ವಿ ಯವರು  ಬೆಂಗಳೂರಿನ ಆರ್ ವಿ ತಾಂತ್ರಿಕ ಮಹಾವಿದ್ಯಾಲಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ (ಪುರುಷರ 120+ ಕೆಜಿ) ಸ್ಪರ್ಧೆಯಲ್ಲಿ ಚಿನ್ನದ […]

   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಲಕ್ಷ್ಮೀಶ್‌ ವಿ ಯವರು  ಬೆಂಗಳೂರಿನ ಆರ್ ವಿ ತಾಂತ್ರಿಕ ಮಹಾವಿದ್ಯಾಲಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ (ಪುರುಷರ 120+ ಕೆಜಿ) ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

    ಇವರು ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಚಾಂಪಿಯನ್‌ಶಿಪ್‌ನಲ್ಲಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯದ ಪವರ್‌ಲಿಫ್ಟಿಂಗ್‌ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರು ಅಭಿನಂದಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.