• Home  
  • ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ (Exam Preparatory Lecture Program by Rotary Club Kalyanpur)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ - ಸಹಾಯ ಹಸ್ತ

ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ (Exam Preparatory Lecture Program by Rotary Club Kalyanpur)

Share: ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪರೀಕ್ಷಾ ಪೂರ್ವ ತಯಾರಿಯ ಉಪನ್ಯಾಸ ಕಾರ್ಯಕ್ರಮ ವಿನಯ ಕುಮಾರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ (Kalyanpura) ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.   ವಿಶೇಷ ಉಪನ್ಯಾಸ ಕಾರ್ಯಕ್ರಮ: ರೋಟರಿ ಕ್ಲಬ್ ಸದಸ್ಯರಾದ ರೋಟೇರಿಯನ್ ವಿನಯ […]

ವಿನಯ ಕುಮಾರ್ ಕಬ್ಬಾಡಿ ಅವರಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎಂಬ ವಿಷಯದ ಕುರಿತು ಮಾಹಿತಿ

(Kalyanpura) ಕಲ್ಯಾಣಪುರ: ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಡಾ. ಟಿ ಎಮ್ ಎ ಪೈ ಇದರ ಇಂಟರಾಕ್ಟ್ ಕ್ಲಬ್ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ತಯಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

  ವಿಶೇಷ ಉಪನ್ಯಾಸ ಕಾರ್ಯಕ್ರಮ: ರೋಟರಿ ಕ್ಲಬ್ ಸದಸ್ಯರಾದ ರೋಟೇರಿಯನ್ ವಿನಯ ಕುಮಾರ್ ಕಬ್ಬಾಡಿ ಅವರು “ಮೊಬೈಲ್ ಬಿಡಿ ಪುಸ್ತಕ ಹಿಡಿ ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾತುಗಳನ್ನಾಡಿ, ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ಮಾಹಿತಿ ನೀಡಿದರು.

   ಈ ಸಂದರ್ಭದಲ್ಲಿ   ರೋಟರಿ ಸಂಸ್ಥೆಯ  ಕ್ಲಬ್ ಅಧ್ಯಕ್ಷರಾದ ರೋ ಗಿರೀಶ್ ಚಂದ್ರ ಆರ್., ಸದಸ್ಯರಾದ  ರೋ. ದಿವಾಕರ್ ಪಿ.,  ರೊ. ಇಕ್ಬಾಲ್ ಹಮ್ಮಾಜಿ, ರೋ. ರಾಮ ಪೂಜಾರಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ರಾದ ವೆಂಕಟೇಶ್, ಶಿಕ್ಷಕ ವೃಂದದವರು ಹಾಗೂ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.