• Home  
  • ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು
- ಅಪರಾಧ

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಮಧ್ಯಂತರ ಜಾಮೀನು

Share: ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್  ನವದೆಹಲಿ; ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಸಿಂಗ್ ಮತ್ತು ಫೆಡರೇಶನ್ […]

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್

ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ; ಮಧ್ಯಂತರ ಜಾಮೀನು ಪಡೆದುಕೊಂಡ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್

 ನವದೆಹಲಿ; ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.

ಸಿಂಗ್ ಮತ್ತು ಫೆಡರೇಶನ್ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ಹೊರಡಿಸಲಾದ ಸಮನ್ಸ್ ನಂತರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಬ್ರಿಜ್ ಭೂಷನ್ ಸಿಂಗ್ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಬ್ರಿಜ್ ಭೂಷನ್ ಸಿಂಗ್ ವಿರುದ್ಧ ಹಲವಾರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

 ಪ್ರತಿಭಟನೆ ಮಾಡಿದ್ದರು ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂ ಕೋರ್ಟಿ ನಲ್ಲಿ  ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ದರು.

 ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 354, 354 ಎ ಮತ್ತು 354 ಡಿ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.