• Home  
  • ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ
- ಕರಾವಳಿ - ಪ್ರಚಲಿತ - ವಿಡಿಯೋ

ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ

Share: ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ  ಉಡುಪಿ: ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು.  ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ […]

ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ

ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ

 ಉಡುಪಿ: ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ.

ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು.

 ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದರು. ಅವರಂತೆಯೇ ಸಂಭ್ರಮ, ಸಡಗರದಿಂದ ಅಷ್ಟಮಿಯನ್ನು ಆಚರಿಸಲಾಗುತ್ತದೆ ಎಂದರು.

 ಸೆ.7 ರಂದು ಸಂಜೆ 4 ರಿಂದ 8 ಗಂಟೆಯವರೆಗೆ ರಥಬೀದಿಯ ತೆಂಕು ಸುತ್ತಿನಲ್ಲಿ ಹಾಕಿರುವ ರಥದ ಗುತ್ತಿನ ಅನ್ನ ವಿಠಲ ವೇದಿಕೆಯಲ್ಲಿ ನಡೆಯಲಿದೆ.

 ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಶಿರೂರು ಮಠದ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.