• Home  
  • ವಿಟ್ಲ, ಮಿತ್ತೂರು: ಕಾರು- ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ
- ಅಪರಾಧ

ವಿಟ್ಲ, ಮಿತ್ತೂರು: ಕಾರು- ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ

Share: ವಿಟ್ಲ, ಮಿತ್ತೂರು: ಕಾರು– ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ ವಿಟ್ಲ: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ   ಪರ್ಲೊಟ್ಟು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಯಾಣಿಕರನ್ನು ಮುಂಬೈ ಮೂಲದವರೆಂದು ಗುರುತಿಸಲಾಗಿದೆ. ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು […]

ವಿಟ್ಲ, ಮಿತ್ತೂರು: ಕಾರುಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ
 ವಿಟ್ಲ: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ   ಪರ್ಲೊಟ್ಟು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
 ಪ್ರಯಾಣಿಕರನ್ನು ಮುಂಬೈ ಮೂಲದವರೆಂದು ಗುರುತಿಸಲಾಗಿದೆ. ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲಕಾಲ ವ್ಯತ್ಯಯ ಉಂಟಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.