• Home  
  • ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ (Nadopasana and worship of Tyagaraja by Vitla Swara Sinchana Kala Troupe)
- ಮನೋರಂಜನೆ

ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ (Nadopasana and worship of Tyagaraja by Vitla Swara Sinchana Kala Troupe)

Share: ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ (Vitla) ವಿಟ್ಲ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ನಡೆಯಿತು.  ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನೆರವೇರಿತು. ಪಕ್ಕ ವಾದ್ಯ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ […]

ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ  ನಾದೋಪಾಸನ   ಹಾಗೂ ತ್ಯಾಗರಾಜರ ಆರಾಧನೆ

(Vitla) ವಿಟ್ಲ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ನಡೆಯಿತು.

 ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

  ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನೆರವೇರಿತು.

ಪಕ್ಕ ವಾದ್ಯ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು.

ಸ್ವರ ಸಿಂಚನ ಸಂಗೀತ ಶಾಲ ವಿದ್ಯಾರ್ಥಿಗಳು ಹಾಗೂ ಪೋಷಕರು  ಭಾಗವಹಿಸಿದ್ದರು.

ಸುಮಾರು 40 ವಿದ್ಯಾರ್ಥಿಗಳಿಂದ ಏಕವ್ಯಕ್ತಿ ಶಾಸ್ತ್ರೀಯ ಸಂಗೀತ ಪ್ರದರ್ಶನ ನಡೆಯಿತು. ಅವರವರ ಭಾವಕ್ಕೆ ಅವರವರ ಭಕುತಿಗೆ ತಕ್ಕಂತೆ ಸ್ವರ ಮಧುರ ಗಾಯನ ಮೇಳ ರಂಜಿಸಿತು.  

ರಮ್ಯಾ ಜೆಡ್ಡು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾಗ್ಯಶ್ರೀ, ಕು.ಆದರ್ಶನಿ , ಕು. ಭುವಿ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.