• Home  
  • ವಿಶ್ವ ತಂಬಾಕು ರಹಿತ ದಿನಾಚರಣೆ – 2023 – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
- ಕರಾವಳಿ - ರಾಜಕೀಯ

ವಿಶ್ವ ತಂಬಾಕು ರಹಿತ ದಿನಾಚರಣೆ – 2023 – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

Share: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಟಿ.ಪಿ.ಸಿ ವಿಭಾಗ) ಉಡುಪಿ ಜಿಲ್ಲೆ ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಪುರಸಭೆ ಕಾಪು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 31-05-2023 ರಂದು ಸರಕಾರಿ ಪ್ರಥಮ ದರ್ಜೆ […]

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು, ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಟಿ.ಪಿ.ಸಿ ವಿಭಾಗ) ಉಡುಪಿ ಜಿಲ್ಲೆ ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಪುರಸಭೆ ಕಾಪು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 31-05-2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪುವಿನಲ್ಲಿ ನಡೆದ “ವಿಶ್ವ ತಂಬಾಕು ರಹಿತ ದಿನಾಚರಣೆ – 2023” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.