# Tags
#ಶಾಲಾ ಕಾಲೇಜು

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (State lever best teacher award to Anilkumar Shankarapura)

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

(Udupi) ಉಡುಪಿ: ಉದ್ಯಾವರದ ಸಂತ  ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

  ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2