# Tags
#ದೇಶ-ವಿದೇಶ #ರಾಜಕೀಯ

ಶನಿವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರು ಹೆದ್ದಾರಿ ಪರಿಶೀಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಗ್ಗೆ 10:30 ಕ್ಕೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತೆರಳಿ ಮಂಡ್ಯದ ಅಮರಾವತಿ ಹೋಟೆಲ್ ಸಮೀಪ (ಬೆಂಗಳೂರಿನಿಂದ 93 km ಅಂತರ) ಹಾಗೂ ಗಣಂಗೂರು toll plaza ಸಮೀಪ ಪರಿಶೀಲನೆ ನಡೆಸಲಿದ್ದಾರೆ.

ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2