• Home  
  • ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ
- ರಾಜಕೀಯ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ

Share: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ Kaup \ Udupi” ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಇಂದು […]

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್‌ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ

Kaup \ Udupi” ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಇಂದು   ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.