• Home  
  • ಶಿರ್ವದಲ್ಲಿ ಅಕ್ರಮ ಮರಳುಗಾರಿಕೆ – ಪೊಲೀಸರ ದಾಳಿ,  ಹಿಟಾಚಿ, ಮರಳು ವಶ (Illegal sand mining in Shirva Papanashini stream – Police raid, Hitachi, sand seized)
- ಅಪರಾಧ

ಶಿರ್ವದಲ್ಲಿ ಅಕ್ರಮ ಮರಳುಗಾರಿಕೆ – ಪೊಲೀಸರ ದಾಳಿ,  ಹಿಟಾಚಿ, ಮರಳು ವಶ (Illegal sand mining in Shirva Papanashini stream – Police raid, Hitachi, sand seized)

Share: ಶಿರ್ವದಲ್ಲಿ ಅಕ್ರಮ ಮರಳುಗಾರಿಕೆ – ಪೊಲೀಸರ ದಾಳಿ,  ಹಿಟಾಚಿ, ಮರಳು ವಶ ಗರಡಿ ಮನೆ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ  (Shirva) ಶಿರ್ವ:   ಶಿರ್ವ ಗ್ರಾಮ ಪಂಚಾಯತ್‌ ವ್ಯಾಪ್ತಿಯ  ಗರಡಿ ಮನೆ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ  ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.      ಶಿರ್ವ ಪೊಲೀಸ್‌ ಠಾಣೆ ಪಿಎಸ್‌ಐ ಮಂಜುನಾಥ ಮರಬದ್‌ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ,  ಸ್ಥಳದಲ್ಲಿದ್ದ ಎರಡು ಟಿಪ್ಪರ್‌, ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ. […]

ಗರಡಿ ಮನೆ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ 

(Shirva) ಶಿರ್ವ:   ಶಿರ್ವ ಗ್ರಾಮ ಪಂಚಾಯತ್‌ ವ್ಯಾಪ್ತಿಯ  ಗರಡಿ ಮನೆ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ  ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. 

    ಶಿರ್ವ ಪೊಲೀಸ್‌ ಠಾಣೆ ಪಿಎಸ್‌ಐ ಮಂಜುನಾಥ ಮರಬದ್‌ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ,  ಸ್ಥಳದಲ್ಲಿದ್ದ ಎರಡು ಟಿಪ್ಪರ್‌, ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

   ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 57/2025 ಕಲಂ. 303(2) ಬಿಎನ್‌ ಎಸ್‌, 4, 4ಎ, 21 MMDR Act ನಂತೆ ಪ್ರಕರಣ  ದಾಖಲಿಸಿಕೊಳ್ಳಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.