• Home  
  • ಶಿರ್ವ : ಸ್ಥಳೀಯ ಯುವಕರಿಂದ ಶ್ಲಾಘನೀಯ  ಸಮಾಜಸೇವೆ (Shirva: Commendable social service by local youth)
- social work

ಶಿರ್ವ : ಸ್ಥಳೀಯ ಯುವಕರಿಂದ ಶ್ಲಾಘನೀಯ  ಸಮಾಜಸೇವೆ (Shirva: Commendable social service by local youth)

Share: ಶಿರ್ವ : ಸ್ಥಳೀಯ ಯುವಕರಿಂದ ಶ್ಲಾಘನೀಯ  ಸಮಾಜಸೇವೆ ಶಿರ್ವ ರಸ್ತೆಯ ಡಾನ್ ಬಾಸ್ಕೋ – ಶಿರ್ವ ಮಸೀದಿ ಎದುರಿನ ಗುಂಡಿಗೆ ಮೋಕ್ಷ ಕಾಣಿಸಿದ ಯುವಕರು     (Shirva) ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ– ಶಿರ್ವ ಮಸೀದಿ ಸಮೀಪ, ಶಿರ್ವ ದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.   ಈ ಕಾರ್ಯದಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, […]

(Shirva) ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ– ಶಿರ್ವ ಮಸೀದಿ ಸಮೀಪ, ಶಿರ್ವ ದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.

  ಈ ಕಾರ್ಯದಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.