• Home  
  • ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ
- ರಾಜಕೀಯ

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ

Share: ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ (KS Eshwarappa) ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.ನಾಮಪತ್ರ ಸಲ್ಲಿಕೆಗೆ ಜನಸ್ತೋಮವೇ ಹರಿದು ಬರಬೇಕು. ಮೋದಿ […]

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ (KS Eshwarappa)

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.
ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.
ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.
ನಾಮಪತ್ರ ಸಲ್ಲಿಕೆಗೆ ಜನಸ್ತೋಮವೇ ಹರಿದು ಬರಬೇಕು. ಮೋದಿ ಕಂಡ ಬಿಜೆಪಿ ಪಕ್ಷ ನಮ್ಮದಾಗಬೇಕು. ಅಪ್ಪ ಮಕ್ಕಳಿಂದ ಪಕ್ಷವನ್ನು ಉಳಿಸಬೇಕು ಎಂದು ಈಶ್ವರಪ್ಪ ಹೇಳಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.