• Home  
  • ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ (Sansthan Puja performed by Shiroor Sri at the house of Purvashram in Alevoor)
- ಧಾರ್ಮಿಕ

ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ (Sansthan Puja performed by Shiroor Sri at the house of Purvashram in Alevoor)

Share: ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ ಜ. 18 ರಂದು ಪರ್ಯಾಯ ಪೀಠ ಏರಲಿರುವ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Udupi) ಉಡುಪಿ: ಶೀರೂರು  ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠವೇರುವ ಮುನ್ನ ತನ್ನ ಪೂರ್ವಾಶ್ರಮದ ಮನೆಗೆ ಭೇಟಿ  ನೀಡಿ, ಸಂಸ್ಥಾನ ಪೂಜೆ ಮತ್ತು ಮನೆ ದೇವರಿಗೆ ಪೂಜೆ ಸಲ್ಲಿಸಿದರು.   ಉಡುಪಿಯ ಅಲೆವೂರಿನಲ್ಲಿರುವ ಮನೆಗೆ ಆಗಮಿಸಿದ ಶ್ರೀಗಳನ್ನು ಮನೆಯವರು ಹಾಗೂ ಬಂಧುಗಳು ಆದರದಿಂದ ಬರಮಾಡಿಕೊಂಡು ಗೌರವಿಸಿದರು. […]

(Udupi) ಉಡುಪಿ: ಶೀರೂರು  ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠವೇರುವ ಮುನ್ನ ತನ್ನ ಪೂರ್ವಾಶ್ರಮದ ಮನೆಗೆ ಭೇಟಿ  ನೀಡಿ, ಸಂಸ್ಥಾನ ಪೂಜೆ ಮತ್ತು ಮನೆ ದೇವರಿಗೆ ಪೂಜೆ ಸಲ್ಲಿಸಿದರು.

  ಉಡುಪಿಯ ಅಲೆವೂರಿನಲ್ಲಿರುವ ಮನೆಗೆ ಆಗಮಿಸಿದ ಶ್ರೀಗಳನ್ನು ಮನೆಯವರು ಹಾಗೂ ಬಂಧುಗಳು ಆದರದಿಂದ ಬರಮಾಡಿಕೊಂಡು ಗೌರವಿಸಿದರು.

   ಈ ಸಂದರ್ಭದಲ್ಲಿ ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ದಂಪತಿಗಳು ಹಾಗೂ ಶ್ರೀಗಳ ಪೂರ್ವಾಶ್ರಮದ ಮನೆಯ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.