• Home  
  •  ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ (Shri Krishna Janmashtami tribute to Mrs. Purnima)
- ಧಾರ್ಮಿಕ - ಸನ್ಮಾನ, ಅಭಿನಂದನೆ

 ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ (Shri Krishna Janmashtami tribute to Mrs. Purnima)

Share:  ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ (Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಠಮಿಯಂದು ಜನ್ಮಾಷ್ಠಮಿ ಗೌರವ ನೀಡಿ ಅಭಿನಂದಿಸಿದರು.    ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಮಠಾಧೀಶ  ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. Share:

(Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಠಮಿಯಂದು ಜನ್ಮಾಷ್ಠಮಿ ಗೌರವ ನೀಡಿ ಅಭಿನಂದಿಸಿದರು.

   ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಮಠಾಧೀಶ  ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.