• Home  
  • ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರ ನಿರ್ಮಾಣಕ್ಕೆ ಸಹಾಯ ಹಸ್ತ (A helping hand in the construction of Uchila Sri Rama Vishnu Mandir from Sri Kshetra Dharmasthala)
- ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರ ನಿರ್ಮಾಣಕ್ಕೆ ಸಹಾಯ ಹಸ್ತ (A helping hand in the construction of Uchila Sri Rama Vishnu Mandir from Sri Kshetra Dharmasthala)

Share: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರ ನಿರ್ಮಾಣಕ್ಕೆ ಸಹಾಯ ಹಸ್ತ   ಅಧ್ಯಕ್ಷ ವಿಠಲರವರಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ  (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾ ಸಭಾ ಸಂಚಾಲಕತ್ವದಲ್ಲಿ ಪುನರ್‌ ನಿರ್ಮಾಣಗೊಳ್ಳುತ್ತಿರುವ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ರೂ. ಸಹಾಯಧನ ಲಭಿಸಿದೆ.   ಒಂದು ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು […]

 (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾ ಸಭಾ ಸಂಚಾಲಕತ್ವದಲ್ಲಿ ಪುನರ್‌ ನಿರ್ಮಾಣಗೊಳ್ಳುತ್ತಿರುವ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ರೂ. ಸಹಾಯಧನ ಲಭಿಸಿದೆ.

  ಒಂದು ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಅಧ್ಯಕ್ಷ ವಿಠಲರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಸಮಿತಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶ್ರೀಮತಿ ವಿನುತಾ, ಸೇವಾ ಪ್ರತಿನಿಧಿ ಹಾಜಿರಾ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.