• Home  
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಳ್ಮಣ್‌-  ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ (Shri Kshetra Dharmasthala Gr. Project : Belman-Bola Deepsree Knowledge Development Center Anniversary)
- ಸಂಘ, ಸಂಸ್ಥೆಗಳು - ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಳ್ಮಣ್‌-  ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ (Shri Kshetra Dharmasthala Gr. Project : Belman-Bola Deepsree Knowledge Development Center Anniversary)

Share: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಳ್ಮಣ್‌-  ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Belman) ಬೆಳ್ಮಣ್‌ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಮಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.   ಕಾರ್ಯಕ್ರಮ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ […]

(Belman) ಬೆಳ್ಮಣ್‌ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಮಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.

  ಕಾರ್ಯಕ್ರಮ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

   ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶೇಖರ್ ಮೂಲ್ಯ, ನೂತನ ಒಕ್ಕೂಟದ ಅಧ್ಯಕ್ಷ ಜಿ ಎಲ್ ರವೀಂದ್ರ,    ವಲಯದ ಮೇಲ್ವಿಚಾರಕರಾದ ಸುಬ್ರಮಣ್ಯ, ಸೇವಾ ಪ್ರತಿನಿಧಿ ಶೃತಿ  ಹಾಗೂ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.