• Home  
  • ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ (Procession as part of constitution awareness Jatha)
- social service

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ (Procession as part of constitution awareness Jatha)

Share: ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ  ಉಡುಪಿ, ಫೆಬ್ರವರಿ 21: ಸಂವಿಧಾನ ಜಾಗೃತಿ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidyakumari) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್‌ಪಿ ಡಾ. ಅರುಣ್ ಕೆ (SP DR Arunkumar K), ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (CEO Prathik Bayal), ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಂಪ್ರಿಯವದ(Harsham Priyamvada), ಸಮಾಜ ಕಲ್ಯಾಣ […]

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ

 ಉಡುಪಿ, ಫೆಬ್ರವರಿ 21: ಸಂವಿಧಾನ ಜಾಗೃತಿ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidyakumari) ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಪಿ ಡಾ. ಅರುಣ್ ಕೆ (SP DR Arunkumar K), ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ (CEO Prathik Bayal), ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಂಪ್ರಿಯವದ(Harsham Priyamvada), ಸಮಾಜ ಕಲ್ಯಾಣ ಅಧಿಕಾರಿ ಅನಿತಾ ಮಡ್ಲೂರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಅಜ್ಜರಕಾಡಿನ ಹುತಾತ್ಮರ ಸ್ಮಾರಕದಿಂದ ಬಸ್ ನಿಲ್ದಾಣದ ವರೆಗೆ ಡೊಳ್ಳು ಕುಣಿತದೊಂದಿಗೆ ನಡೆದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಂವಿಧಾನ ಕುರಿತು ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.