• Home  
  • ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ (Minister Lakshmi Hebbalkar receives Prasad from Dharmasthala Manjunatha Swamy for her speedy recovery)
- ಧಾರ್ಮಿಕ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ (Minister Lakshmi Hebbalkar receives Prasad from Dharmasthala Manjunatha Swamy for her speedy recovery)

Share: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ (Belagavi) ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶೀಘ್ರ ಗುಣಮುಖರಾಗಿ ಕೆಲಸ ಪ್ರಾರಂಭಿಸುವಂತೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಸಹೋದರ ಶ್ರೀ ಸುರೇಂದ್ರ ಹೆಗ್ಗಡೆಯವರ ಮೂಲಕ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ […]

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶೀಘ್ರ ಗುಣಮುಖರಾಗಲು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ

(Belagavi) ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಶೀಘ್ರ ಗುಣಮುಖರಾಗಿ ಕೆಲಸ ಪ್ರಾರಂಭಿಸುವಂತೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಸಹೋದರ ಶ್ರೀ ಸುರೇಂದ್ರ ಹೆಗ್ಗಡೆಯವರ ಮೂಲಕ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪ್ರಸಾದ ಕಳುಹಿಸಿದ್ದು,  ಸುರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ತೆರಳಿ  ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಪ್ರಸಾದ ನೀಡಿ, ಶೀಘ್ರ ಮುಣಮುಖರಾಗುವಿರೆಂದು ಹೇಳಿ ಪ್ರಸಾದ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.