ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.
ಸಿಎಂ ಸಿದ್ದರಾಮಯ್ಯರವರೊಂದಿಗೆ ಸ್ಪೀಕರ್ ಯುಟಿ ಖಾದರ್ ಉಪಸ್ಥಿತರಿದ್ದರು.
Share: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು. ಸಿಎಂ ಸಿದ್ದರಾಮಯ್ಯರವರೊಂದಿಗೆ ಸ್ಪೀಕರ್ ಯುಟಿ ಖಾದರ್ ಉಪಸ್ಥಿತರಿದ್ದರು. Share: