• Home  
  • ಸಮುದ್ರ ಕಿನಾರೆ, ಜಲಪಾತ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಸೂಚನೆ
- ಕರಾವಳಿ

ಸಮುದ್ರ ಕಿನಾರೆ, ಜಲಪಾತ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಸೂಚನೆ

Share: ಉಡುಪಿ ; ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. Share:

ಉಡುಪಿ ; ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.