• Home  
  • ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Suresh K bangera has been elected as the new President of Sasihithlu Sri Bhagavathi Thiya Sangha)
- ಸಂಘ, ಸಂಸ್ಥೆಗಳು

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Suresh K bangera has been elected as the new President of Sasihithlu Sri Bhagavathi Thiya Sangha)

Share: ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ (Moolki) ಮೂಲ್ಕಿ: ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.   16ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.  ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು.  ಉಪಾಧ್ಯಕ್ಷರಾಗಿ ರೋಶನ್ […]

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಆಯ್ಕೆ

(Moolki) ಮೂಲ್ಕಿ: ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.

  16ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

 ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು.

 ಉಪಾಧ್ಯಕ್ಷರಾಗಿ ರೋಶನ್ ಬೆಲ್ಚಡ, ಸಂತೋಷ್ ಗುಜರನ್, ಶ್ರೀಮತಿ ಸುಲೋಚನಾ ಕುಂದರ್ , ಶ್ರೀಮತಿ ಜಯಂತಿ ಇಂದಿರಾ ನಗರ ಆಯ್ಕೆ ಆಗಿದ್ದಾರೆ.

 ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶ್ವೇತಾ ಸುರೇಶ್, ನಿತಿನ್ ಬಂಗೇರ ಕದಿಕೆ, ಆಶಿಶ್ ಬಂಗೇರ ಆಯ್ಕೆ ಆಗಿದ್ದಾರೆ.

 ಕೋಶಾಧಿಕಾರಿಯಾಗಿ ಮಿಥುನ್ ಬಂಗೇರ, ಜೊತೆ ಕೋಶಾಧಿಕಾರಿಯಾಗಿ ಶ್ರೀಮತಿ ಸೌಮ್ಯ, ಶ್ರೀಮತಿ ಸಂಧ್ಯಾ ರಾಜೇಶ್ ಮತ್ತು ಆಂತರಿಕ ಲೆಕ್ಕಪರಿಶೋಧಕರಾಗಿ  ಸಂದೀಪ್ ಕೆರೆಕಾಡು ಮತ್ತು ಶ್ರೀಮತಿ ಮಂಜಳಾ ಆಯ್ಕೆ ಆಗಿದ್ದಾರೆ.

ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಮಾಲತಿ ದಿನೇಶ್, ಶ್ರೀಮತಿ ಅಕ್ಷಯ, ಶ್ರೀಮತಿ ಶ್ರಾವ್ಯ ನಿತಿನ್  ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಸನತ್ ಕದಿಕೆ, ದಿನೇಶ್ ಗುಜರನ್, ಸುರೇಶ್ ಗಜನಿ ಶ್ರೀಮತಿ ಪ್ರತಿಭ ಗಣೇಶ್ ಇವರನ್ನು ಆಯ್ಕೆ ಮಾಡಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.