• Home  
  • ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 (Golden Jubilee Year of the Cooperative Farmers’ Association – 2026)
- health - ಸಂಘ, ಸಂಸ್ಥೆಗಳು

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 (Golden Jubilee Year of the Cooperative Farmers’ Association – 2026)

Share:  ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (Shirva) ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.    […]

(Shirva) ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.

 ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.

   ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಚಾಲಕ ಮತ್ತು ಸಂಘದ ನಿರ್ದೇಶಕರಾದ ಉಮೇಶ್ ಆಚಾರ್ಯ,  ನಿರ್ದೇಶಕರಾದ ಗಣೇಶ ನಾಯ್ಕ್, ಅಪೋಲೋ ಮೆಡಿಕಲ್ ತಂಡದ ಕುಮಾರಿ ಶಿಲ್ಪಾ ಉಪಸ್ಥಿತರಿದ್ದರು.

  ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ   ರವೀಂದ್ರ ಆಚಾರ್ಯ ಸ್ವಾಗತಿಸಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.