• Home  
  • ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ (Balakrishna Poojary Uchila as the New President of Sarvajanika Ganeshothsava Samithi Uchila)
- ಧಾರ್ಮಿಕ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ (Balakrishna Poojary Uchila as the New President of Sarvajanika Ganeshothsava Samithi Uchila)

Share: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ (Uchila) ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ.ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಆರ್ಚಕರಾಗಿ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ಎರ್ಮಾಳು ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾಗಿ ಕೆ. ವಿಶ್ವನಾಥ, ಕೆ. ವಾಸುದೇವ ರಾವ್, […]

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ

(Uchila) ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಆರ್ಚಕರಾಗಿ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ಎರ್ಮಾಳು ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾಗಿ ಕೆ. ವಿಶ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು, ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದರ್ಶಿಯಾಗಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ|ಮೂ| ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರಾ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್, ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು, ಕರುಣಾಕರ ಮೊಯ್ಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಗಣೇಶ್ ವಿ. ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಯ್ಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್‌  ಆಚಾರ್ಯ, ಸೃಜನ್ ಪೂಜಾರಿ, ಹರ್ಷಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.
 

Leave a comment

Your email address will not be published. Required fields are marked *

eMedia Kannada  @2025. All Rights Reserved.