• Home  
  • ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ
- ಕರಾವಳಿ

ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ

Share: ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ಸಾಸ್ತಾನ: ಸಾಸ್ತಾನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಗಣಿ ಹಾಗೂ ತೋಟಗಾರಿಕಾ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಜ್ಯೋತಿಷಿ ಸುಬ್ರಹ್ಮಣ್ಯ ಮಧ್ಯಸ್ಥ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಉದ್ಯಮಿ ಸುಧಾಕರ ಶೆಟ್ಟಿ ಹೇರಾಡಿ, ಸುರೇಶ್ ಶೆಟ್ಟಿ , ದಾವಣಗೆರೆ ಮಹಾನಗರಪಾಲಿಕೆ ಮಾಜಿ […]

ಸಾಸ್ತಾನದ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ

ಸಾಸ್ತಾನ: ಸಾಸ್ತಾನ ಐರೋಡಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಗಣಿ ಹಾಗೂ ತೋಟಗಾರಿಕಾ ಸಚಿವ ಎಸ್ ಎಸ್ ಮಲಿಕಾರ್ಜುನ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಜ್ಯೋತಿಷಿ ಸುಬ್ರಹ್ಮಣ್ಯ ಮಧ್ಯಸ್ಥ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಉದ್ಯಮಿ ಸುಧಾಕರ ಶೆಟ್ಟಿ ಹೇರಾಡಿ, ಸುರೇಶ್ ಶೆಟ್ಟಿ , ದಾವಣಗೆರೆ ಮಹಾನಗರಪಾಲಿಕೆ ಮಾಜಿ ಸದಸ್ಯರುಗಳು, ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.