• Home  
  • ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)
- ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

Share: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ […]

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ

(Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.

 ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಉಪಾಧ್ಯಕ್ಷ ಐವಾನ್‌ ಡಿಸೋಜಾ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.