• Home  
  • ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ (School girls crossing the road was hit by a car: injured)
- ಅಪರಾಧ

ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ (School girls crossing the road was hit by a car: injured)

Share: ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ ಸುರತ್ಕಲ್‌ ; ಮಂಗಳೂರು ಸಮೀಪದ ಸುರತ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ಬೆಳಿಗ್ಗೆ ಸಂಭವಿಸಿದೆ.  ಈ ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ಎಂದು ತಿಳಿಯಲಾಗಿದೆ   ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬಳಿಗೆ […]

ಸುರತ್ಕಲ್‌ : ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಗಾಯ

ಸುರತ್ಕಲ್‌ ; ಮಂಗಳೂರು ಸಮೀಪದ ಸುರತ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ಬೆಳಿಗ್ಗೆ ಸಂಭವಿಸಿದೆ.

 ಈ ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ಎಂದು ತಿಳಿಯಲಾಗಿದೆ

  ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬಳಿಗೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a comment

Your email address will not be published. Required fields are marked *

eMedia Kannada  @2025. All Rights Reserved.