• Home  
  • ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಘಟಕ ಸ್ಥಾಪನೆಗೆ ಒಪ್ಪಂದ
- ತಂತ್ರಜ್ಞಾನ

ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಘಟಕ ಸ್ಥಾಪನೆಗೆ ಒಪ್ಪಂದ

Share: ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಘಟಕ ಸ್ಥಾಪನೆಗೆ ಒಪ್ಪಂದ  ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್ ಹಾಗೂ ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದ  ಬೆಂಗಳೂರು, ಆಗಸ್ಟ್ 24 : ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್  ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ ಕೋಚನಹಳ್ಳಿಯಲ್ಲಿ ಸ್ಥಾಪಿಸಲು ಇಂದು ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆ ಹಾಗೂ ಕೈಗಾರಿಕಾ ಇಲಾಖೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ  ಒಪ್ಪಂದಕ್ಕೆ ಸಹಿ ಹಾಕಲಾಯಿತು. […]

ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಘಟಕ ಸ್ಥಾಪನೆಗೆ ಒಪ್ಪಂದ

 ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳ ಟೆಸ್ಟಿಂಗ್ ಹಾಗೂ ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕ ಸ್ಥಾಪನೆಗೆ ಒಪ್ಪಂದ

 ಬೆಂಗಳೂರು, ಆಗಸ್ಟ್ 24 : ಸೆಮಿಕಂಡಕ್ಟರ್  ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್  ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ ಕೋಚನಹಳ್ಳಿಯಲ್ಲಿ ಸ್ಥಾಪಿಸಲು ಇಂದು ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆ ಹಾಗೂ ಕೈಗಾರಿಕಾ ಇಲಾಖೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ  ಒಪ್ಪಂದಕ್ಕೆ ಸಹಿ ಹಾಕಲಾಯಿತು.

 ಈ ಒಪ್ಪಂದದಿಂದ ರಾಜ್ಯದಲ್ಲಿ  ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್  ಉತ್ಪಾದನಾ  ಅಭಿವೃದ್ಧಿಗೆ ಪೂರಕವಾಗಲಿದೆ. ಹಾಗೂ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.

 ಈ ಸಂದರ್ಭದಲ್ಲಿ ಆರ್.ಡಿ.ಪಿಆರ್ ಮತ್ತು ಐ.ಟಿ ಬಿಟಿ ಸಚಿವ  ಪ್ರಿಯಾಂಕ ಖರ್ಗೆ, ಕೈಗಾರಿಕಾ ಇಲಾಖೆ ಆಯುಕ್ತ ರಾದ ಗುಂಜನ್ ಕೃಷ್ಣಾ, ಕೇನ್ಸ್ ಸಂಸ್ಥೆಯ ಸಿಇಒ ರಮೇಶ್ ಕಣ್ಣನ್, ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.