• Home  
  • ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಳಗಳಲ್ಲಿ ವಿಶೇಷ ಪೂಜೆಗೆ ಸೂಚನೆ (Special pujas to be held in temples of Muzrai Department across the state for the benefit of soldiers)
- ಧಾರ್ಮಿಕ

ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಳಗಳಲ್ಲಿ ವಿಶೇಷ ಪೂಜೆಗೆ ಸೂಚನೆ (Special pujas to be held in temples of Muzrai Department across the state for the benefit of soldiers)

Share: ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಯ ದೇವಳಗಳಲ್ಲಿ ವಿಶೇಷ ಪೂಜೆಗೆ ಸೂಚನೆ (Bengaluru) ಬೆಂಗಳೂರು: ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರ ಸೂಚನೆ ನೀಡಿದೆ. ಆಪರೇಷನ್ ಸಿಂಧೂರ ನಡೆಸುವ ಮೂಲಕ ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಈ ಮೂಲಕ ಪೆಹಲ್ಗಾಂ ಹಿಂದೂ ಹತ್ಯಾಕಾಂಡಕ್ಕೆ ಪ್ರತಿಕಾರದ ಹೆಜ್ಜೆ ಇಟ್ಟಿದೆ.   ಸರಕಾರದ ಅದೇಶಾನುಸಾರ ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು […]

https://www.youtube.com/watch?v=hptuUYvb7R0

(Bengaluru) ಬೆಂಗಳೂರು: ಸೈನಿಕರ ಶ್ರೇಯಸ್ಸಿಗಾಗಿ ರಾಜ್ಯಾದ್ಯಂತ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರ ಸೂಚನೆ ನೀಡಿದೆ.

ಆಪರೇಷನ್ ಸಿಂಧೂರ ನಡೆಸುವ ಮೂಲಕ ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಈ ಮೂಲಕ ಪೆಹಲ್ಗಾಂ ಹಿಂದೂ ಹತ್ಯಾಕಾಂಡಕ್ಕೆ ಪ್ರತಿಕಾರದ ಹೆಜ್ಜೆ ಇಟ್ಟಿದೆ.

  ಸರಕಾರದ ಅದೇಶಾನುಸಾರ ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ದೇವರಿಗೆ ಆರತಿ ಸೇವೆಯನ್ನು ನೆರವೇರಿಸಲಾಯಿತು.

  ದೇವಸ್ಥಾನದಲ್ಲಿ ಭಕ್ತರು ಸಾಲು ದೀಪಗಳನ್ನು ಹಚ್ಚಿ ಸೈನಿಕರಿಗೆ ದೇಶಕ್ಕೆ ಒಳ್ಳೆದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವಿಜಯ ರಾಘವ ರಾವ್, ಪ್ರಧಾನ ಅರ್ಚಕ ಅನಂತಕೃಷ್ಣ ಭಟ್ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.