• Home  
  • ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ವಲಯದ ವಾರ್ಷಿಕ ಮಹಾಸಭೆ.
- ಕರಾವಳಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ವಲಯದ ವಾರ್ಷಿಕ ಮಹಾಸಭೆ.

Share: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ವಲಯದ ವಾರ್ಷಿಕ ಮಹಾಸಭೆ. ಕಾರ್ಕಳ:  ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್ (ರಿ).ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಕಾರ್ಕಳ ವಲಯ ದ 28ನೆಯ ವಾರ್ಷಿಕ ಮಹಾಸಭೆ  ಅನಂತಶಯನ ಹೋಟೆಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ  ನಡೆಯಿತು. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ಆನಂದ ಎಸ್. ಬಂಟ್ವಾಳ ಮಹಾಸಭೆಯನ್ನು ಉದ್ಘಾಟಿಸಿದರು.  ಕಾರ್ಕಳ ವಲಯದ ಅಧ್ಯಕ್ಷ ಈಶ್ವರ್ ಶೆಟ್ಟಿಗಾರ್ ಸಭೆಯ […]

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ವಲಯದ ವಾರ್ಷಿಕ ಮಹಾಸಭೆ.

ಕಾರ್ಕಳ:  ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್ (ರಿ).ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಕಾರ್ಕಳ ವಲಯ ದ 28ನೆಯ ವಾರ್ಷಿಕ ಮಹಾಸಭೆ  ಅನಂತಶಯನ ಹೋಟೆಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ  ನಡೆಯಿತು.

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷ ಆನಂದ ಎಸ್. ಬಂಟ್ವಾಳ ಮಹಾಸಭೆಯನ್ನು ಉದ್ಘಾಟಿಸಿದರು.

 ಕಾರ್ಕಳ ವಲಯದ ಅಧ್ಯಕ್ಷ ಈಶ್ವರ್ ಶೆಟ್ಟಿಗಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನಿತಿನ್ ಬೆಳುವಾಯಿ  ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಾಳ, ಜಿಲ್ಲಾ ಉಪಾಧ್ಯಕ್ಷ ಪದ್ಮಪ್ರಸಾದ್ ಜೈನ್, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ  ಸಂಘದ ಅಧ್ಯಕ್ಷ ಕೆ. ವಾಸುದೇವ್, ರಾವ್ ಕಾರ್ಕಳ ವಲಯದ ಗೌರವ ಅಧ್ಯಕ್ಷ ಮಹೇಂದ್ರ ಶೆಟ್ಟಿ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಪ್ರಸಾದ್ ಐಸಿರ, ವಿವಿಧೋದ್ದೇಶ ಸಂಘದ ನಿರ್ದೇಶಕ ದತ್ತಾತ್ರೇಯ ಕಾರ್ಕಳ, ಸುಶೀಲ್ ಕುಮಾರ್, ಸೀತಾರಾಮ್, ಪ್ರಮೋದ್ ಚಂದ್ರ ಪೈ, ವಿಠಲ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾಧ್ಯಕ್ಷ ಆನಂದ ಬಂಟ್ವಾಳ, ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಾಳರವರನ್ನು ಸನ್ಮಾನಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.