• Home  
  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್‌ ಹಸ್ತಾಂತರ (State Bank of India hands over Rs. 10 lakh cheque to Paryaya Sri)
- ಧಾರ್ಮಿಕ - ವ್ಯವಹಾರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್‌ ಹಸ್ತಾಂತರ (State Bank of India hands over Rs. 10 lakh cheque to Paryaya Sri)

Share: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್‌ ಹಸ್ತಾಂತರ ಡಿಜಿಎಂ ಶ್ರೀ ಕೃಷ್ಣ ಮೋಹನ್ ಮುಚರ್ಲ ಅವರಿಗೆ ಪರ್ಯಾಯಾಧೀಶರಿಂದ ಸನ್ಮಾನ. (Udupi) ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಗಳೂರು ಆಡಳಿತ ಕಚೇರಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚರ್ಲ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗರವರು ಪರ್ಯಾಯ ಶ್ರೀ ಶಿರೂರು ಸ್ವಾಮೀಜಿ ಯವರಾದ ವೇದವರ್ಧನ ಶ್ರೀಪಾದರಿಗೆ 10 ಲಕ್ಷ ರೂಪಾಯಿಯ […]

(Udupi) ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಗಳೂರು ಆಡಳಿತ ಕಚೇರಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚರ್ಲ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗರವರು ಪರ್ಯಾಯ ಶ್ರೀ ಶಿರೂರು ಸ್ವಾಮೀಜಿ ಯವರಾದ ವೇದವರ್ಧನ ಶ್ರೀಪಾದರಿಗೆ 10 ಲಕ್ಷ ರೂಪಾಯಿಯ ಚೆಕ್ಕನ್ನು ಹಸ್ತಾಂತರಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.

   ಡಿಜಿಎಂ ಕೃಷ್ಣ ಮೋಹನ್ ಮುಚರ್ಲ ಮತ್ತು ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗರವರು ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

   ಈ ಸಂದರ್ಭ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾದ ಕೀಳಂಜೆ ಕೃಷ್ಣರಾಜ ಭಟ್, ಕೆ. ಎಲ್. ಅನಿಲ್ ಕುಮಾರ್ ಮತ್ತು ವಿನೋದ್ ಕುಮಾರ್ ಸಿಂಗ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.