• Home  
  •  ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ (Haliyala MLA R V Deshpande) ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿ, ಪ್ರಸಾದ ಸ್ವೀಕಾರ
- ಪ್ರಚಲಿತ

 ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ (Haliyala MLA R V Deshpande) ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿ, ಪ್ರಸಾದ ಸ್ವೀಕಾರ

Share: ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ (Hhaliyala MLA R V Deshpande) ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿ, ಪ್ರಸಾದ ಸ್ವೀಕಾರ (Udupi\uchila) ಉಚ್ಚಿಲ;  ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆಯವರು ಗುರುವಾರ ಸಂಜೆ  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ (Uchila Shree Mahalaxmi Temple) ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ.ಕೆ.ವಿ.ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣು ಮೂರ್ತಿ ಉಪಾಧ್ಯಾಯರವರು ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ದೇವಳದ ವತಿಯಿಂದ ಆರ್ ವಿ ದೇಶಪಾಂಡೆಯವರನ್ನು […]

ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ (Hhaliyala MLA R V Deshpande) ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿ, ಪ್ರಸಾದ ಸ್ವೀಕಾರ

(Udupi\uchila) ಉಚ್ಚಿಲ;  ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆಯವರು ಗುರುವಾರ ಸಂಜೆ  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ (Uchila Shree Mahalaxmi Temple) ಭೇಟಿ ನೀಡಿ ಪೂಜೆ ಸಲ್ಲಿಸಿದರು.

ದೇವಳದ ಪ್ರಧಾನ ಅರ್ಚಕ ವೇ.ಮೂ.ಕೆ.ವಿ.ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣು ಮೂರ್ತಿ ಉಪಾಧ್ಯಾಯರವರು ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದೇವಳದ ವತಿಯಿಂದ ಆರ್ ವಿ ದೇಶಪಾಂಡೆಯವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್ (Vasudeva Salian) , ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಹಾಗೂ ದೇವಳದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.