• Home  
  • ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ (Trubute to comedy Speaker Gangvathi Pranesh)
- ಕರಾವಳಿ

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ (Trubute to comedy Speaker Gangvathi Pranesh)

Share: ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ  ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. (Udupi  thaluk Kannada Sahithya Parishath President Raviraj HP)ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು (Secretary Janardhana Kodavooru), ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, […]

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ

 ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. (Udupi  thaluk Kannada Sahithya Parishath President Raviraj HP)ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.

 ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು (Secretary Janardhana Kodavooru), ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ (Smt Sandhya Shenoy), ಕಲಾಪೋಷಕ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.