• Home  
  • ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು
- ದೇಶ-ವಿದೇಶ

ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು

Share: ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು ಹಿಮಾಚಲ ಪ್ರದೇಶ, ಆ 24 : ಭೀಕರ ಭೂಕುಸಿತ ಸಂಭವಿಸಿ ಹತ್ತಾರು ಮನೆಗಳು ನೆಲಕಚ್ಚಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ. ಇನ್ನು ಒಂದು ವಾರದ ಹಿಂದೆ ಆಡಳಿತ ಮಂಡಳಿ ಈ ಕಟ್ಟಡಗಳಿಂದ ತೆರವು ಮಾಡಿದ್ದರಿಂದ ಈ ಅವಘಡದ ಸಂದರ್ಭದಲ್ಲಿ ಯಾರೂ ಈ ಕಟ್ಟಡಗಳಲ್ಲಿ ವಾಸಿಸುತ್ತಿರಲಿಲ್ಲ ಎಂದು […]

ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತನೆಲ ಕಚ್ಚಿದ ಹತ್ತಾರು ಮನೆಗಳು

ಹಿಮಾಚಲ ಪ್ರದೇಶ, 24 : ಭೀಕರ ಭೂಕುಸಿತ ಸಂಭವಿಸಿ ಹತ್ತಾರು ಮನೆಗಳು ನೆಲಕಚ್ಚಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ.

ಇನ್ನು ಒಂದು ವಾರದ ಹಿಂದೆ ಆಡಳಿತ ಮಂಡಳಿ ಈ ಕಟ್ಟಡಗಳಿಂದ ತೆರವು ಮಾಡಿದ್ದರಿಂದ ಈ ಅವಘಡದ ಸಂದರ್ಭದಲ್ಲಿ ಯಾರೂ ಈ ಕಟ್ಟಡಗಳಲ್ಲಿ ವಾಸಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಸಿರಾಜ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಜನ ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.