• Home  
  • ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ ವಿಧಿವಶ (Udupi – Uchchila Dasara 2025: Su from So team meeting)
- ನಿಧನ

ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ ವಿಧಿವಶ (Udupi – Uchchila Dasara 2025: Su from So team meeting)

Share: ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ ವಿಧಿವಶ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನ (Bengaluru) ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.      ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.     ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.    ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ […]

(Bengaluru) ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.

     ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.

    ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.

   ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.

ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪನವರು ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಇಂದು ನಿಧನರಾದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.