• Home  
  •   ಹೆಗ್ಗಡೆ ಅವರ  ಜನ್ಮದಿನದ ಪ್ರಯುಕ್ತ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ (Special Puja at Kapu Sri Janardhana Temple on the occasion of D Virendra Heggade’s birthday)
- ಧಾರ್ಮಿಕ

  ಹೆಗ್ಗಡೆ ಅವರ  ಜನ್ಮದಿನದ ಪ್ರಯುಕ್ತ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ (Special Puja at Kapu Sri Janardhana Temple on the occasion of D Virendra Heggade’s birthday)

Share: ಹೆಗ್ಗಡೆ ಅವರ  ಜನ್ಮದಿನದ ಪ್ರಯುಕ್ತ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ವಿಷೇಶ ಪೂಜೆ ಸಲ್ಲಿಸಿದ ದೇಗುಲದ ದೇವಸ್ಥಾನದ ಪ್ರಧಾನ ಅರ್ಚಕ ಜನಾರ್ಧನ ತಂತ್ರಿ (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಇದರ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆ ಅವರ  ಹುಟ್ಟುಹಬ್ಬದ ಪ್ರಯುಕ್ತ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹೆಗ್ಗಡೆಯವರಿಗೆ ಧೀರ್ಘಾಯುಷ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಜನಾರ್ದನ ದೇವಸ್ಥಾನದ […]

(Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಇದರ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆ ಅವರ  ಹುಟ್ಟುಹಬ್ಬದ ಪ್ರಯುಕ್ತ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹೆಗ್ಗಡೆಯವರಿಗೆ ಧೀರ್ಘಾಯುಷ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಶ್ರೀ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕ ಜನಾರ್ಧನ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

 ಈ ಸಂದರ್ಭ ಕಾಪು ಶ್ರೀ ಮಾರಿಗುಡಿಯ ಅಧ್ಯಕ್ಷ ನಡಿಕೆರೆ  ರತ್ನಕರ ಶೆಟ್ಟಿ, ಉಡುಪಿ ಜಿಲ್ಲಾ ಜನಜಾಗೃತಿಯ ಅಧ್ಯಕ್ಷ  ಸತ್ಯೇಂದ್ರ ಪೈ, ಮಾಜಿ ಅಧ್ಯಕ್ಷ  ನವೀನ್‌ ಅಮೀನ್‌ ಶಂಕರಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ  ಮಮತಾ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಉದ್ಯಮಿ ಹರೀಶ್ ಶೆಟ್ಟಿ ಹಾಗೂ ಅನಿಲ್ ಕಾಪು, ಗಣ್ಯರು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.  

Leave a comment

Your email address will not be published. Required fields are marked *

eMedia Kannada  @2025. All Rights Reserved.