• Home  
  • ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ (Prabodh Chandra Hejamadi elected as the new president of Hejamadi Rural Congress)
- ರಾಜಕೀಯ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ (Prabodh Chandra Hejamadi elected as the new president of Hejamadi Rural Congress)

Share: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ  ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ ಮಾಜಿ ಸಚಿವ, ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಶಿಫಾರಸ್ಸು (Kaup) ಕಾಪು: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.   ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ ಯವರ ಶಿಫಾರಸ್ಸಿನ ಮೇರೆಗೆ, ಕಾಪು […]

(Kaup) ಕಾಪು: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.

  ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ರಾಜ್ಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ ಯವರ ಶಿಫಾರಸ್ಸಿನ ಮೇರೆಗೆ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣ ಇದರ ಅಧ್ಯಕ್ಷ ವೈ. ಸುಕುಮಾರ್ ಈ ನೇಮಕ ಮಾಡಿರುತ್ತಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.