• Home  
  • ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ ದುಷ್ಟಟಗಳ ಬಗ್ಗೆ ಜಾಗೃತಿ ಕಾರ್ಯಕ್ರಮ (Awareness program about evils at Hejamadi Vidya Prasar Vidya Mandir School)
- ಶಾಲಾ ಕಾಲೇಜು

ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ ದುಷ್ಟಟಗಳ ಬಗ್ಗೆ ಜಾಗೃತಿ ಕಾರ್ಯಕ್ರಮ (Awareness program about evils at Hejamadi Vidya Prasar Vidya Mandir School)

Share: ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾಮಂದಿರ ಶಾಲೆಯಲ್ಲಿ ದುಷ್ಟಟಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ದುಷ್ಟಟದ ಜಾಗೃತಿ ಬಗ್ಗೆ ಮಾಹಿತಿ ನೀಡಿದ ಯೋಜನಾಧಿಕಾರಿ ಗಣೇಶ್ ಆಚಾರ್ಯ   (Hejamadi) ಹೆಜಮಾಡಿ: ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ದುಷ್ಟಟಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಬುಧವಾರ ನೆರವೇರಿತು.  ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಿದ್ಯಾರ್ಥಿಗಳಿಗೆ ದುಷ್ಟಟದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.    ಪೋಷಕರರಿಗೆ ದುಷ್ಟಟ ಕಾಪಾಡುವ […]

(Hejamadi) ಹೆಜಮಾಡಿ: ಹೆಜಮಾಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ದುಷ್ಟಟಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಬುಧವಾರ ನೆರವೇರಿತು.

 ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ವಿದ್ಯಾರ್ಥಿಗಳಿಗೆ ದುಷ್ಟಟದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.  

 ಪೋಷಕರರಿಗೆ ದುಷ್ಟಟ ಕಾಪಾಡುವ ಸಲಹೆ ನೀಡುವ ಶಕ್ತಿವಂತರು ನೀವಾಗಬೇಕು. ಸದೃಢತೆ ನಿಮ್ಮಲ್ಲಿ ಇರಬೇಕಾದರೆ ಅರಿವು ಜಾಗೃತಿ ಇರಬೇಕು ಎಂಬ ಸಲಹೆ ನೀಡಿದರು.  

ಶಾಲಾ ಪ್ರಾಂಶುಪಾಲೆ ಶ್ರೀಮತಿ ರಾಜೇಶ್ವರಿಯವರು ಸಮಯೋಚಿತವಾಗಿ ಮಾತನಾಡಿದರು.

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಪ್ರಾಸ್ತವಿಕ ನುಡಿಗಳನ್ನಾಡಿದರು.

ಈ ಸಂದರ್ಭ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮೇಲ್ವಿಚಾರಕ ಜಗದೀಶ್, ಸೇವಾಪ್ರತಿನಿಧಿ ತಾರಾ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.