• Home  
  • ಹೆಬ್ರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ – ಚಿರತೆ ಸ್ಥಳದಲ್ಲೇ ಸಾವು
- ಅಪರಾಧ

ಹೆಬ್ರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ – ಚಿರತೆ ಸ್ಥಳದಲ್ಲೇ ಸಾವು

Share: ಉಡುಪಿ : ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಅಪರಿಚಿತ ಘನ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.ಮುದ್ರಾಡಿ ಗ್ರಾಮದಲ್ಲಿ ಕಾಡಿನಿಂದ ರಸ್ತೆ ದಾಟುತ್ತಿದ್ದ ಸುಮಾರು ಐದು ವರ್ಷದ ಹೆಣ್ಣು ಚಿರತೆಯ ತಲೆಯ ಭಾಗಕ್ಕೆ ವಾಹನ ಡಿಕ್ಕಿಯಾಗಿದೆ.ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಾಹನ ಕೂಡಾ ಪತ್ತೆಯಾಗಿಲ್ಲ.ಘಟನಾ ಸ್ಥಳಕ್ಕೆ ಹೆಬ್ರಿ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. Share:

ಉಡುಪಿ : ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಅಪರಿಚಿತ ಘನ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.
ಮುದ್ರಾಡಿ ಗ್ರಾಮದಲ್ಲಿ ಕಾಡಿನಿಂದ ರಸ್ತೆ ದಾಟುತ್ತಿದ್ದ ಸುಮಾರು ಐದು ವರ್ಷದ ಹೆಣ್ಣು ಚಿರತೆಯ ತಲೆಯ ಭಾಗಕ್ಕೆ ವಾಹನ ಡಿಕ್ಕಿಯಾಗಿದೆ.
ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಾಹನ ಕೂಡಾ ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಹೆಬ್ರಿ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.