• Home  
  • ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ
- ಅಪರಾಧ

ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

Share: ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ (Threat call in schools: Police instructed to provide security everywhere: cm siddaramayya) ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಷಕರು ಆತಂಕ ಪಡಬಾರದು (Bengaluru)ಬೆಂಗಳೂರು, ಡಿಸೆಂಬರ್ 01: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ  ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ  ಭದ್ರತೆ ಒದಗಿಸಿ, ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ […]

ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ (Threat call in schools: Police instructed to provide security everywhere: cm siddaramayya)
  ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ  ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಪೋಷಕರು ಆತಂಕ ಪಡಬಾರದು

(Bengaluru)ಬೆಂಗಳೂರು, ಡಿಸೆಂಬರ್ 01: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ  ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ  ಭದ್ರತೆ ಒದಗಿಸಿ, ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಪೋಷಕರು ಆತಂಕ ಪಡಬಾರದು. ಈ ಬಗ್ಗೆ  ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.