• Home  
  • ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ
- Uncategorised - ವಿಡಿಯೋ

ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ

Share: ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ (Putturu) ಪುತ್ತೂರು ಸಮೀಪದ ಉಪ್ಪಿನಂಗಡಿ ಬೆದ್ರೋಡಿ ಎಂಬಲ್ಲಿ ಮಂಗಳವಾರ ಮದ್ಯಾಹ್ನ ಕಾಡಾನೆಯೊಂದು ಪತ್ತೆಯಾಗಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ.   ಜನವಸತಿ ಪ್ರದೇಶದಲ್ಲಿ ಸ್ವಚ್ಛಂದವಾಗಿ ಆನೆ ವಿಹರಿಸುತ್ತಿರುವುದು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಸ್ವಚ್ಛಂದವಾಗಿ ವಿಹರಿಸಿದ ಕಾಡಾನೆ, ನೀರಿನಲ್ಲಿ ಸ್ನಾನ ಮಾಡುತ್ತಿರುವುದು ಕಂಡು ಬಂದಿದೆ. ಸ್ಥಳೀಯರು ಅರಣ್ಯ ಇಲಾಖಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. Share:

ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ

(Putturu) ಪುತ್ತೂರು ಸಮೀಪದ ಉಪ್ಪಿನಂಗಡಿ ಬೆದ್ರೋಡಿ ಎಂಬಲ್ಲಿ ಮಂಗಳವಾರ ಮದ್ಯಾಹ್ನ ಕಾಡಾನೆಯೊಂದು ಪತ್ತೆಯಾಗಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ.

  ಜನವಸತಿ ಪ್ರದೇಶದಲ್ಲಿ ಸ್ವಚ್ಛಂದವಾಗಿ ಆನೆ ವಿಹರಿಸುತ್ತಿರುವುದು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

 ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಸ್ವಚ್ಛಂದವಾಗಿ ವಿಹರಿಸಿದ ಕಾಡಾನೆ, ನೀರಿನಲ್ಲಿ ಸ್ನಾನ ಮಾಡುತ್ತಿರುವುದು ಕಂಡು ಬಂದಿದೆ.

ಸ್ಥಳೀಯರು ಅರಣ್ಯ ಇಲಾಖಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.