• Home  
  • ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)
- ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

Share: ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ […]

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ

(Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

 ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

 ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು (Ashok Kumar Kodavuru), ಕೆಪಿಸಿಸಿ ಉಪಾಧ್ಯಕ್ಷರುಗಳಾದ ಐವನ್ ಡಿಸೋಜ (Ivan Desoza), ಎಂ. ಎ ಗಫೂರ್ (MA Gafoor), ಕಿಶನ್ ಹೆಗ್ಜೆ(Kishan Hegde Kolkebail), ಪ್ರಸಾದ್ ಕಾಂಚನ್ (Prasad Kanchan)ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಅಸ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು, ಜಿಲ್ಲಾ ಮುಖಂಡರು, ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ನಾಯಕರುಗಳು ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.

 ಮುನಾಫ್ ಕೊಡಿ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.