• Home  
  • ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ (Subrahmanya Dhareshwara, A Famous yakshagana bhagavatha passed away)
- ಕರಾವಳಿ

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ (Subrahmanya Dhareshwara, A Famous yakshagana bhagavatha passed away)

Share: ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ  ನಿಧನ  (Udupi) ಉಡುಪಿ: ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಧಾರೇಶ್ವರ (67) (Subrahmanya Dhareshwara) ರವರು ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30 ಕ್ಕೆ ನಿಧನರಾಗಿದ್ದಾರೆ. ಕೋಟ ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳ, ಪೆರ್ಡೂರು ಮೇಳದಲ್ಲಿ ಭಾಗವತನಾಗಿ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರರುವರು ಅತ್ಯಂತ ಪ್ರಸಿದ್ಧಿ ಪಡೆದ ಭಾಗವತರಾಗಿದ್ದರು. ಉ.ಕ ಜಿಲ್ಲೆ ಗೋಕರ್ಣದಲ್ಲಿ ಜನಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರರವರು ಮೇಳದ ಎಲೆಕ್ಟ್ರೀಷಿಯನ್ ಆಗಿ ಸೇರಿ ಕಠಿಣ ಪರಿಶ್ರಮದಲ್ಲಿ ಭಾಗವತರಾಗಿ […]

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ  ನಿಧನ

 (Udupi) ಉಡುಪಿ: ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಧಾರೇಶ್ವರ (67) (Subrahmanya Dhareshwara) ರವರು ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30 ಕ್ಕೆ ನಿಧನರಾಗಿದ್ದಾರೆ.

ಕೋಟ ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳ, ಪೆರ್ಡೂರು ಮೇಳದಲ್ಲಿ ಭಾಗವತನಾಗಿ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರರುವರು ಅತ್ಯಂತ ಪ್ರಸಿದ್ಧಿ ಪಡೆದ ಭಾಗವತರಾಗಿದ್ದರು.

ಉ.ಕ ಜಿಲ್ಲೆ ಗೋಕರ್ಣದಲ್ಲಿ ಜನಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರರವರು ಮೇಳದ ಎಲೆಕ್ಟ್ರೀಷಿಯನ್ ಆಗಿ ಸೇರಿ ಕಠಿಣ ಪರಿಶ್ರಮದಲ್ಲಿ ಭಾಗವತರಾಗಿ ಪ್ರಸಿದ್ಧಿ ಪಡಿದಿದ್ದಾರೆ.

 ಕಂಚಿನಕಂಠದ – ಪ್ರಯೋಗಶೀಲ ಹಾಡುಗಾರ ಧಾರೇಶ್ವರರವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷ ಸೇವೆ ಸಲ್ಲಿಸಿದ್ದಾರೆ.

ಧಾರೇಶ್ವರ ನಿಧನಕ್ಕೆ ಯಕ್ಷಗಾನ ಸಹಿತ ಗಣ್ಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.