• Home  
  • ನೈಋತ್ಯ  ಪದವೀಧರ ಕ್ಷೇತ್ರ,  ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ವಿಜಯ: ಕಾಪುವಿನಲ್ಲಿ ವಿಜಯೋತ್ಸವ (BJP wins South West Graduate, Teachers Constituency: Victory in Kaup)
- ರಾಜಕೀಯ

ನೈಋತ್ಯ  ಪದವೀಧರ ಕ್ಷೇತ್ರ,  ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ವಿಜಯ: ಕಾಪುವಿನಲ್ಲಿ ವಿಜಯೋತ್ಸವ (BJP wins South West Graduate, Teachers Constituency: Victory in Kaup)

Share: ನೈಋತ್ಯ  ಪದವೀಧರ ಕ್ಷೇತ್ರ,  ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ವಿಜಯ: ಕಾಪುವಿನಲ್ಲಿ ವಿಜಯೋತ್ಸವ ಕಾಪು: ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಭೋಜೇಗೌಡ ಹಾಗೂ ಡಾ. ಧನಂಜಯ್ ಸರ್ಜಿ ಅವರು ಜಯಗಳಿಸಿದ್ದು, ಆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಪೇಟೆಯಲ್ಲಿ  ವಿಜಯೋತ್ಸವ ನೆರವೇರಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.  ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ […]

ನೈಋತ್ಯ  ಪದವೀಧರ ಕ್ಷೇತ್ರ,  ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ವಿಜಯ: ಕಾಪುವಿನಲ್ಲಿ ವಿಜಯೋತ್ಸವ

ಕಾಪು: ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಭೋಜೇಗೌಡ ಹಾಗೂ ಡಾ. ಧನಂಜಯ್ ಸರ್ಜಿ ಅವರು ಜಯಗಳಿಸಿದ್ದು, ಆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಪೇಟೆಯಲ್ಲಿ  ವಿಜಯೋತ್ಸವ ನೆರವೇರಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

 ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜೆಡಿಎಸ್ (ಜಾತ್ಯಾತೀತ ಜನತಾ ದಳ) ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.