• Home  
  • ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ (Handing over house from Yakshashraya by Patla trust)
- social service

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ (Handing over house from Yakshashraya by Patla trust)

Share: ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ  ಮಂಗಳೂರು: ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ  ಕಲಾವಿದ  ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು. ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿಗಳೂ, ಪ್ರತಿಷ್ಠಿತ MRG ಸಮೂಹ ಸಂಸ್ಥೆಗಳ ಮಾಲಕರಾದ ಡಾ. ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ಈ ಮನೆಯನ್ನು ನೀಡಿರುತ್ತಾರೆ.   ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ […]

ಪಟ್ಲ ಟ್ರಸ್ಟಿನಿಂದ ಯಕ್ಷಾಶ್ರಯದಿಂದ ಮನೆ ಹಸ್ತಾಂತರ

 ಮಂಗಳೂರು: ಯಕ್ಷ ಧ್ರುವ ಪಟ್ಲ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಕನಸಿನ “ಪಟ್ಲ ಯಕ್ಷಾಶ್ರಯ” ಯೋಜನೆಯ 30 ನೇ ಮನೆಯನ್ನು ಫಲಾನುಭವಿ ಶ್ರೀ ಕಟೀಲು ಮೇಳದ ಒಂದನೇ ಮೇಳದ  ಕಲಾವಿದ  ಪ್ರಶಾಂತ್ ಕಲ್ಲಡ್ಕರವರಿಗೆ ಹಸ್ತಾಂತರಿಸಲಾಯಿತು.

ಯಕ್ಷಧ್ರುವ ಪಟ್ಲ ಟ್ರಸ್ಟಿನ ಮಹಾದಾನಿಗಳೂ, ಪ್ರತಿಷ್ಠಿತ MRG ಸಮೂಹ ಸಂಸ್ಥೆಗಳ ಮಾಲಕರಾದ ಡಾ. ಕೊರಂಗ್ರಪಾಡಿ ಪ್ರಕಾಶ ಶೆಟ್ಟಿಯವರು ಕೊಡುಗೆಯಾಗಿ ಈ ಮನೆಯನ್ನು ನೀಡಿರುತ್ತಾರೆ.

  ಮನೆಯ ಕೀಲಿ ಕೈ ಹಸ್ತಾಂತರ ಸಂದರ್ಭದಲ್ಲಿ ಟ್ರಸ್ಟಿನ ಬಂಟ್ವಾಳ ಘಟಕದ ಅಧ್ಯಕ್ಷ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ ಅಡ್ಯಾರ್ ಹಾಗೂ  ಶ್ರೀಕಾಂತ್ ಅರಳ ಉಪಸ್ದಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.