• Home  
  • ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ (Distribution of learning meterials to children by ADANI Foundtion at Sri Durgadevi School Paniyuru)
- ಶಾಲಾ ಕಾಲೇಜು

ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ (Distribution of learning meterials to children by ADANI Foundtion at Sri Durgadevi School Paniyuru)

Share: ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ (Belapu)ಬೆಳಪು: ಪಣಿಯೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ  2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ನೀಡಲಾದ ಕೊಡೆ, ನೋಟ್‌ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿರುತ್ತಾರೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಸಂದರ್ಭ ಶಾಲಾಭಿವೃದ್ಧಿ […]

ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ

(Belapu)ಬೆಳಪು: ಪಣಿಯೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ  2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ನೀಡಲಾದ ಕೊಡೆ, ನೋಟ್‌ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿರುತ್ತಾರೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ  ಅಧ್ಯಕ್ಷ ಭೋಜ ದೇವಾಡಿಗ, ಉಪಾಧ್ಯಕ್ಷೆ ಶ್ರೀಮತಿ ಸುಜಯ, ಮಹೇಶ್ ಬೆಳಪು, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಾವಿತ್ರಿ ಹಾಗೂ ಶಾಲಾ ಶಿಕ್ಷಕಿ ವೃಂದ ಮತ್ತು ಮಕ್ಕಳು ಹಾಗೂ ಪೋಷಕರು  ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.